ಉತ್ತರಕರ್ನಾಟಕದ ಈ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
01 ಅಕ್ಟೋಬರ್ 2020
Others
State
ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಹಾಗೂ ಸಂಬಂಧಪಟ್ಟ ಅವಶ್ಯಕ ದಾಖಲೆಗಳನ್ನು ಜೆರಾಕ್ಸ್ ಪ್ರತಿಯೊಂದಿಗೆ ಲಗತ್ತಿಸಿ ಮಾನ್ಯ ಅಧ್ಯಕ್ಷರು, ಶಾಂತಿವರ್ಧಕ ಶಿಕ್ಷಣ ಸಂಸ್ಥೆ, ಬಾಲ್ಕಿ ಇವರ ಹೆಸರಿನಲ್ಲಿ ರೂ - 500/- ಡಿ.ಡಿ.ಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯ ಒಂದು ಪ್ರತಿಯನ್ನು ಮಾನ್ಯ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಚೇರಿ ಕಲಬುರಗಿ ಇವರಿಗೆ ಸಲ್ಲಿಸಬೇಕು.
Job Overview
- Start Date
- 1 ಅಕ್ಟೋಬರ್ 2020
- End Date
- 20 ಅಕ್ಟೋಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಎಮ್.ಪಿ.ಎಡ್ ಪರೀಕ್ಷೆಯಲ್ಲಿ ಕನಿಷ್ಠ 50 % ಅಂಕಗಳನ್ನು ಹೊಂದಿರಬೇಕು. ಮತ್ತು ಎನ್.ಇ.ಟಿ / ಎಸ್.ಎಲ್.ಇ.ಟಿ ಅಥವಾ ಪಿ.ಹೆಚ್.ಡಿ ಪದವಿಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.