Loading..!

ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:16 ಜನವರಿ 2023
not found

ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಗಣಕ ಕೋಶದಲ್ಲಿ ಖಾಲಿ ಇರುವ  ಜೂನಿಯರ್ ಪ್ರೋಗ್ರಾಮರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/01/2023 ರೊಳಗೆ ಖುದ್ದಾಗಿ, ಅಂಚೆ ಅಥವಾ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ವಿತ್ತೀಯ ಕಾರ್ಯನೀತಿ ಸಂಸ್ಥೆ,
ಬೆಂಗಳೂರು-ಮೈಸೂರು ರಸ್ತೆ, ಕೆಂಗೇರಿ ಅಂಚೆ,
ಕೆಂಗೇರಿ, ಬೆಂಗಳೂರು-560060 


ಇ-ಮೇಲ್ ವಿಳಾಸ : director@fpibangalore.gov.in

No. of posts:  1

Comments