ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಮಾರ್ಚ್ 2022
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ನರಗುಂದ, ಕಲಬುರಗಿ, ವಿಜಯಪುರ, ಚಿತ್ರದುರ್ಗದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments