ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಫೆಬ್ರವರಿ 2022 Others State
ಮೀನುಗಾರಿಕೆ ಇಲಾಖೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ  ರಾಜ್ಯ ಯೋಜನಾ ವ್ಯೆವಸ್ಥಾಪಕರು, ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು ಮತ್ತು ಜಿಲ್ಲಾ ಯೋಜನಾ ವ್ಯೆವಸ್ಥಾಪಕರು ಹುದ್ದೆಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದಲ್ಲಿ ಮತ್ತೆ 2 ವರ್ಷಗಳ ಅವಧಿಗೆ ಮುಂದುವರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
ರಾಜ್ಯ ಯೋಜನಾ ವ್ಯೆವಸ್ಥಾಪಕರು : 1
ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು : 1 
ಜಿಲ್ಲಾ ಯೋಜನಾ ವ್ಯೆವಸ್ಥಾಪಕರು : 3
Job Overview
No. of posts
5
Start Date
3 ಫೆಬ್ರುವರಿ 2022
End Date
10 ಫೆಬ್ರುವರಿ 2022
Last Payment
10 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Age Limit:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಗರಿಷ್ಠ 35 ರಿಂದ 45 ವರ್ಷಗಳವರೆಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.