ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: SSLC
Published by: Yallamma G
|
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 310 ಅರಣ್ಯ ವೀಕ್ಷಕರು(ಗ್ರೂಪ್-ಡಿ) ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ 27/09/2023 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು ದಿನಾಂಕ 26/10/2023 ರಂದು ಕೊನೆಯಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಆಯೇಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :310 
ಬೆಂಗಳೂರು - 33
ಬೆಳಗಾವಿ - 20
ಬಳ್ಳಾರಿ - 20
ಚಾಮರಾಜನಗರ - 32
ಚಿಕ್ಕಮಗಳೂರು - 25
ಧಾರವಾಡ - 7
ಹಾಸನ - 20
ಕೆನರಾ -  32
ಕಲಬುರ್ಗಿ - 23
ಕೊಡಗು - 16
ಮಂಗಳೂರು - 20
ಮೈಸೂರು - 32
ಶಿವಮೊಗ್ಗ - 30

Job Overview
No. of posts
310
Start Date
27 ಸೆಪ್ಟೆಂಬರ್ 2023
End Date
26 ಅಕ್ಟೋಬರ್ 2023
Last Payment
31 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ 1:20 ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗುವುದು.
Qualification:
ಅರಣ್ಯ ವೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ತರಗತಿ ತೇರ್ಗಡೆಯಾಗಿರಬೇಕು
Fee:

ಈ ಅರಣ್ಯ ವೀಕ್ಷಕರು ಹುದ್ದೆಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳಿಗೆ ಅರ್ಜಿ ಶುಲ್ಕ ರೂಪಾಯಿ 200 + ಸೇವಾ ಶುಲ್ಕ 20 
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ಕ್ಕೆ ಅಭ್ಯರ್ಥಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 + ಸೇವಾ ಶುಲ್ಕ 20    

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿದೆ.
* ಸಾಮಾನ್ಯ ವರ್ಗ : 30 ವರ್ಷ 
* ಹಿಂದುಳಿದ ವರ್ಗ: 32 ವರ್ಷ 
* SC ST ಹಾಗೂ CAT-1: 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.