Loading..!

ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿ (RFO) ಹುದ್ದೆಗಳ ನೇಮಕಾತಿಗೆ ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:20 ಅಕ್ಟೋಬರ್ 2022
not found
ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ 10 ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.
No. of posts:  10

Comments

User ಅಕ್ಟೋ. 20, 2022, 7:22 ಅಪರಾಹ್ನ
User ನವೆಂ. 17, 2022, 1:23 ಅಪರಾಹ್ನ