ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿ (RFO) ಹುದ್ದೆಗಳ ನೇಮಕಾತಿಗೆ ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ
Job Overview
- No. of posts
- 10
- Start Date
- 20 ಅಕ್ಟೋಬರ್ 2022
- End Date
- 19 ನವೆಂಬರ್ 2022
- Last Payment
- 23 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಅರಣ್ಯ ಶಾಸ್ತ್ರದಲ್ಲಿ ಪದವೀಧರರಾಗಿರಬೇಕು, ಅಥವಾ B.Sc, ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 320/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 120/- ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 31 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Apply online KFD Recruitment 2022 Karnataka
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.