ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 339 ಅರಣ್ಯ ರಕ್ಷಕ ಹುದ್ದೆಗಳಿಗೆ ನೇಮಕಾತಿ
Published by Basavaraj Halli
15 ಮಾರ್ಚ್ 2020
Karnataka Forest Department
Job Overview
- No. of posts
- 339
- Start Date
- 16 ಮಾರ್ಚ್ 2020
- End Date
- 15 ಮೇ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
1:20 ರಂತೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಆಹ್ವಾನಿಸಿ, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗುವುದು.
Qualification:
ಅರಣ್ಯ ರಕ್ಷಕ ಹುದ್ದೆಗಳಿಗೆ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಹನ್ನೆರಡನೇ ತರಗತಿ ತೇರ್ಗಡೆಯಾಗಿರಬೇಕು
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳಿಗೆ ಅರ್ಜಿ ಶುಲ್ಕ ರೂಪಾಯಿ 100 + ಸೇವಾ ಶುಲ್ಕ 20
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕುಷ್ಠ ರೋಗದಿಂದ ಮುಕ್ತರಾದ ಅಂಗವಿಕಲ ಅಭ್ಯರ್ಥಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25 + ಸೇವಾ ಶುಲ್ಕ 20
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕುಷ್ಠ ರೋಗದಿಂದ ಮುಕ್ತರಾದ ಅಂಗವಿಕಲ ಅಭ್ಯರ್ಥಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25 + ಸೇವಾ ಶುಲ್ಕ 20
Age Limit:
ಅಭ್ಯರ್ಥಿಗಳು ಕನಿಷ್ಠ ಹದಿನೆಂಟು ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿದೆ
* ಸಾಮಾನ್ಯ ವರ್ಗ : 27 ವರ್ಷ
* ಹಿಂದುಳಿದ ವರ್ಗ: 30 ವರ್ಷ
* SC ST ಹಾಗೂ CAT-1: 32 ವರ್ಷಗಳು
* ಸಾಮಾನ್ಯ ವರ್ಗ : 27 ವರ್ಷ
* ಹಿಂದುಳಿದ ವರ್ಗ: 30 ವರ್ಷ
* SC ST ಹಾಗೂ CAT-1: 32 ವರ್ಷಗಳು
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.