ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿ
Published by Siddaram Halli
04 ಮೇ 2020 Karnataka Forest Department
Tags: Degree
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಒಟ್ಟು 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಮೇ 11, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
3
Start Date
20 ಎಪ್ರಿಲ್ 2020
End Date
11 ಮೇ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸಹಾಯಕ ಆಯುಕ್ತರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
Age Limit:
ಅರ್ಜಿದಾರರು ಗರಿಷ್ಠ 70 ವರ್ಷ ವಯಸ್ಸನ್ನು ಮೀರಿರಬಾರದು.
to download official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.