ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
22 ನವೆಂಬರ್ 2019 Karnataka Forest Department
Karnataka Forest Settlement Officer Notification 2019-20: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಈ ಮೊದಲು ಅರ್ಜಿ ಆಹ್ವಾನಿಸಲಾಗಿತ್ತಾದರೂ 10 ಹುದ್ದೆಗಳ ಪೈಕಿ ಕೇವಲ 2 ಹುದ್ದೆಗಳು ಭರ್ತಿಯಾಗಿ ಇನ್ನು 8 ಹುದ್ದೆಗಳು ಖಾಲಿ ಉಳಿದಿರುವದರಿಂದ ಮತ್ತೆ ಅರಣ್ಯ ಇಲಾಖೆಯು ಮರು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗಳು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಅರ್ಜಿಯನ್ನು ಕೇವಲ ಅಂಚೆ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಗಳನ್ನು ದಿನಾಂಕ 10-12-2019 ರೊಳಗಾಗಿ ತಲುಪುವಂತೆ ಕಳುಹಿಸಿ ಕೊಡಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆ ಮೂಲಕ ಅಥವಾ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಪಡೆಯಬಹುದಾಗಿದೆ. Karnataka Forest Settlement Officer Notification 2019-20:
Job Overview
No. of posts
8
Start Date
22 ನವೆಂಬರ್ 2019
End Date
10 ಡಿಸೆಂಬರ್ 2019
Employment Type
FULL_TIME
Organization
KPSC Vaani (Website)
Location
KA,
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.