Loading..!

ರಾಜ್ಯದ ವಿವಿಧ ಜಲ್ಲೆಗಳಲ್ಲಿ 4000ಕ್ಕೂ ಅಧಿಕ ಗ್ರೂಪ್-D ಹುದ್ದೆಗಳ ಭರ್ಜರಿ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:23 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯವಿಜಯಪುರ, ಚಿಕ್ಕಬಳ್ಳಾಪುರ, ಗದಗ, ಮಂಡ್ಯ, ಹಾಸನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 4408 ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಚಿಕ್ಕಬಳ್ಳಾಪುರ ಜಿಲ್ಲೆಯ ಪೌರಕಾರ್ಮಿಕರ 102 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 11/02/2023 
* ಗದಗ ಜಿಲ್ಲೆಯ ಪೌರಕಾರ್ಮಿಕರ 252 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/02/2023 
* ಮಂಡ್ಯ ಜಿಲ್ಲೆಯ ಪೌರಕಾರ್ಮಿಕರ 170 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/02/2023 
* ಹಾಸನ ಜಿಲ್ಲೆಯ ಪೌರಕಾರ್ಮಿಕರ 60 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/02/2023 
* ವಿಜಯಪುರ ಜಿಲ್ಲೆಯ ಪೌರಕಾರ್ಮಿಕರ 151 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/02/2023 
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ 3673 (ಕಲ್ಯಾಣ ಕರ್ನಾಟಕದ ಹುದ್ದೆಗಳು : 430 ಮತ್ತು ಉಳಿಕೆ ಮೂಲ ವೃಂದದ ಹುದ್ದೆಗಳು : 3243) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30/01/2023 


- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

No. of posts:  4408

Comments