ರಾಜ್ಯದ ವಿವಿಧ ಜಲ್ಲೆಗಳಲ್ಲಿ 4000ಕ್ಕೂ ಅಧಿಕ ಗ್ರೂಪ್-D ಹುದ್ದೆಗಳ ಭರ್ಜರಿ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯದ ವಿವಿಧ ಜಲ್ಲೆಗಳಲ್ಲಿ 4000ಕ್ಕೂ ಅಧಿಕ ಗ್ರೂಪ್-D ಹುದ್ದೆಗಳ ಭರ್ಜರಿ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಜನವರಿ 2023 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯಪುರ, ಚಿಕ್ಕಬಳ್ಳಾಪುರ, ಗದಗ, ಮಂಡ್ಯ, ಹಾಸನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 4408 ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಚಿಕ್ಕಬಳ್ಳಾಪುರ ಜಿಲ್ಲೆಯ ಪೌರಕಾರ್ಮಿಕರ 102 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 11/02/2023 
* ಗದಗ ಜಿಲ್ಲೆಯ ಪೌರಕಾರ್ಮಿಕರ 252 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/02/2023 
* ಮಂಡ್ಯ ಜಿಲ್ಲೆಯ ಪೌರಕಾರ್ಮಿಕರ 170 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/02/2023 
* ಹಾಸನ ಜಿಲ್ಲೆಯ ಪೌರಕಾರ್ಮಿಕರ 60 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/02/2023 
* ವಿಜಯಪುರ ಜಿಲ್ಲೆಯ ಪೌರಕಾರ್ಮಿಕರ 151 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/02/2023 
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ 3673 (ಕಲ್ಯಾಣ ಕರ್ನಾಟಕದ ಹುದ್ದೆಗಳು : 430 ಮತ್ತು ಉಳಿಕೆ ಮೂಲ ವೃಂದದ ಹುದ್ದೆಗಳು : 3243) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30/01/2023 

- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Job Overview
No. of posts
4408
Start Date
23 ಜನವರಿ 2023
End Date
30 ಜನವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಕರ್ನಾಟಕದ ವಿವಿಧ ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.