Loading..!

ರಾಜ್ಯದ ವಿವಿಧ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ರಾಜ್ಯದ ವಿವಿಧ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಧಾರವಾಡ, ತುಮಕೂರು, ಮೈಸೂರು, ದಾವಣಗೆರೆ ಮತ್ತು ಮಂಗಳೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 666 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಧಾರವಾಡ ಜಿಲ್ಲೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 17/02/2023 
* ಮೈಸೂರು ಜಿಲ್ಲೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/02/2023 
* ದಾವಣಗೆರೆ ಜಿಲ್ಲೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/02/2023 
* ತುಮಕೂರು ಜಿಲ್ಲೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/02/2023 
* ಮಂಗಳೂರು ಜಿಲ್ಲೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/02/2023 

- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Job Overview
No. of posts
666
Start Date
21 ಜನವರಿ 2023
End Date
13 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download the Official Notification

Comments