ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಅಭಿಯೋಜಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 100
- Start Date
- 12 ಅಕ್ಟೋಬರ್ 2019
- End Date
- 8 ನವೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಲಿಖಿತ ಪರೀಕ್ಷೆ ಎರಡು ಹಂತದಲ್ಲಿ ನಡೆಯಲಿದ್ದು, ಪೂರ್ವಭಾವಿ ಪರೀಕ್ಷೆಯಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ.
ಪ್ರಿಲಿಮ್ಸ್ ಪರೀಕ್ಷೆಯನ್ನು ಬೆಂಗಳೂರು ರಾಜ್ಯದ ಇನ್ಯಾವುದೇ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ (http:/kea.kar.nic.in) ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ

Qualification:
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ವಕೀಲರ ಕಾಯಿದೆ 1961 ರ ಅನ್ವಯ ಭಾರತ ದೇಶದ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಗಳಲ್ಲಿ ಕನಿಷ್ಠ 3 ವರ್ಷ ವಕೀಲಿ ವೃತ್ತಿ ಮಾಡಿರಬೇಕು.
* ಅಭ್ಯರ್ಥಿಗಳು ವಕೀಲಿ ವೃತ್ತಿಯ ಸೇವಾ ಅವಧಿಯನ್ನು ದೃಡೀಕರಿಸಲು ತಮ್ಮ ನ್ಯಾಯವಾದಿಗಳ ಸಂಘದ ಸೇವಾ ಪ್ರಮಾಣ ಪತ್ರದ ಜೊತೆಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ನ್ಯಾಯವಾದಿ ವೃತ್ತಿಯಲ್ಲಿರುವ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು.
* ಅಭ್ಯರ್ಥಿಗಳು ವಕೀಲಿ ವೃತ್ತಿಯ ಸೇವಾ ಅವಧಿಯನ್ನು ದೃಡೀಕರಿಸಲು ತಮ್ಮ ನ್ಯಾಯವಾದಿಗಳ ಸಂಘದ ಸೇವಾ ಪ್ರಮಾಣ ಪತ್ರದ ಜೊತೆಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ನ್ಯಾಯವಾದಿ ವೃತ್ತಿಯಲ್ಲಿರುವ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು.
Fee:
* ಅರ್ಜಿ ಶುಲ್ಕ ಎಸ್ಸಿ / ಎಸ್ಟಿ/ ಪ್ರವರ್ಗ - 1 ರ ಅಭ್ಯರ್ಥಿಗಳಿಗೆ ರೂ. 400 /-ಮತ್ತು ಅಂಚೆ ಶುಲ್ಕ 25 ರೂ. ಸೇರಿ ರೂ. 425 ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು ಅಂಚೆ ಶುಲ್ಕ 25 ರೂ.ಸೇರಿ 825 ರೂ ಪಾವತಿಸಬೇಕು.
* ಅರ್ಜಿ ಶುಲ್ಕವನ್ನು ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಚಲನ್ ಮೂಲಕ ಮಾತ್ರ ಪಾವತಿಸಲು ಸೂಚಿಸಲಾಗಿದೆ.
* ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು ಅಂಚೆ ಶುಲ್ಕ 25 ರೂ.ಸೇರಿ 825 ರೂ ಪಾವತಿಸಬೇಕು.
* ಅರ್ಜಿ ಶುಲ್ಕವನ್ನು ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಚಲನ್ ಮೂಲಕ ಮಾತ್ರ ಪಾವತಿಸಲು ಸೂಚಿಸಲಾಗಿದೆ.
Age Limit:
* ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 37 ವರ್ಷ.
* ಎಸ್ಸಿ/ ಎಸ್ಟಿ ಪ್ರವರ್ಗ - 1 ರ ಅಭ್ಯರ್ಥಿಗಳಿಗೆ 42 ವರ್ಷ.
* ಒಬಿಸಿ ಅಭ್ಯರ್ಥಿಗಳಿಗೆ 40ವರ್ಷ ನಿಗದಿಪಡಿಸಲಾಗಿದೆ.
* ಎಸ್ಸಿ/ ಎಸ್ಟಿ ಪ್ರವರ್ಗ - 1 ರ ಅಭ್ಯರ್ಥಿಗಳಿಗೆ 42 ವರ್ಷ.
* ಒಬಿಸಿ ಅಭ್ಯರ್ಥಿಗಳಿಗೆ 40ವರ್ಷ ನಿಗದಿಪಡಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.