ಕಾರ್ಮಿಕ ಇಲಾಖೆ & ಪೊಲೀಸ್ ಇಲಾಖೆಗಳಲ್ಲಿ ಬೃಹತ್ ನೇಮಕಾತಿ.

ಕಾರ್ಮಿಕ ಇಲಾಖೆ & ಪೊಲೀಸ್ ಇಲಾಖೆಗಳಲ್ಲಿ ಬೃಹತ್ ನೇಮಕಾತಿ.
Published by Surekha Halli
12 ಮೇ 2020 Others
ಕರ್ನಾಟಕ ರಾಜ್ಯದ ಕಾರ್ಮಿಕ ಇಲಾಖೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ಬರುವ ದಿನಗಳಲ್ಲಿ ಬೃಹತ್ ನೇಮಕಾತಿ ನಡೆಯಲಿದ್ದು, ಸಾವಿರಾರು ಹುದ್ದೆಗಳ ಭರ್ತಿಗೆ ಅಧಿಸೂಚನೆ ರೆಡಿಯಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಮತ್ತು ಓದಲು ರೆಡಿಯಾಗಿ. * ಇದಕ್ಕೆ ಸಂಬಂಧಿಸಿದಂತೆ ಇದೀಗ Draft Rules ಗಳ ಒಳಗೊಂಡ ಅಧಿಸೂಚನೆಯನ್ನು ಸರ್ಕಾರದ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಈ ಹುದ್ದೆಗಳ ನೇಮಕಾತಿಗೆ ಅತೀ ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ. - ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕರಡು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿಕೊಳ್ಳಬಹುದಾಗಿದೆ.
Job Overview
No. of posts
14853
Start Date
12 ಮೇ 2020
Employment Type
FULL_TIME
Organization
KPSC Vaani (Website)
Location
KA,
To View Official Draft Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.