ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- Start Date
- 7 ಸೆಪ್ಟೆಂಬರ್ 2023
- End Date
- 16 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು.
Age Limit:
ಈ ತರಬೇತಿ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.