ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
18 ಜನವರಿ 2022 Others State Important

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಿಗದಿಪಡಿಸಿದ ದಿನಾಂಕ 21/01/2022ರೊಳಗೆ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
Start Date
18 ಜನವರಿ 2022
End Date
21 ಜನವರಿ 2022
Employment Type
FULL_TIME
Organization
KPSC Vaani (Website)
Location
KARNATAKA, KA,
Selection Procedure:

*ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ  ಶೇ.25ರಷ್ಟನ್ನು ಪರಿಗಣನೆಗೆ ತೆಗೆದುಕೊಳ್ಳುವುದು,
*ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಎಲ್ ಎಸ ಇಟಿ ಮತ್ತು ಎಂ.ಫಿಲ್ ಪದವಿ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು, 
*ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3  ಅಂಕಗಳಂತೆ 16  ವರ್ಷಕ್ಕೆ 48 ಅಂಕಗಳ ಮಿತಿಗೊಳಿಸಲಾಗಿದೆ,
*ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಪದವಿ / ಸ್ನಾತಕೋತ್ತರ ಪದವಿ / ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಎಲ್ ಎಸ ಇಟಿ ಮತ್ತು ಎಂ.ಫಿಲ್ ಪದವಿಯನ್ನ ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.