ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Surekha Halli
13 ಮೇ 2021
Others
ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರೀ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಗೌರವ ದನದ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.
Job Overview
- No. of posts
- 14054
- Start Date
- 13 ಮೇ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಅಭ್ಯರ್ಥಿಯು 2 ವರ್ಷದ ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ವಿದ್ಯಾರ್ಹತೆ, NET / ಕೆ-ಸೆಟ್ / SLET ಅರ್ಹತೆ, ಅಥವಾ ಎಂಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.