Loading..!

ಕರ್ನಾಟಕ ರಾಜ್ಯ ಸರ್ಕಾರೀ ಪ್ರೌಢ ಶಾಲೆಗಳಲ್ಲಿ 3473 ಅತಿಥಿ ಶಿಕ್ಷಕರನ್ನು ನೇಮಿಸುವ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:12 ಫೆಬ್ರುವರಿ 2021
not found
2020-21 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಉಳಿದಿರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ

ಅತಿಥಿ ಶಿಕ್ಷಕರನ್ನು ಫೆಬ್ರುವರಿ 2021ರಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಂಡು ಮೇ 2021ವರೆಗೆ ಅಥವಾ 2020-21ನೇ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ನೇಮಕ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಒಟ್ಟು 3473 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಜಿಲ್ಲಾವಾರು ಮಂಜೂರು ಮಾಡಲಾಗಿರುತ್ತದೆ.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
No. of posts:  3473

Comments

Joyson Pereira ಫೆಬ್ರ. 12, 2021, 7:59 ಅಪರಾಹ್ನ
Chandana Ik ಫೆಬ್ರ. 12, 2021, 11:45 ಅಪರಾಹ್ನ
Sunil K B ಫೆಬ್ರ. 15, 2021, 5:18 ಅಪರಾಹ್ನ