ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 54 "ನ್ಯಾಯಾಲಯ ಸಹಾಯಕ ಕಾರ್ಯದರ್ಶಿ" ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/04/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 54
Assistant Court Secretary (STENOGRAPHER) - 54
- No. of posts
- 54
- Start Date
- 9 ಮಾರ್ಚ್ 2022
- End Date
- 7 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ನ್ಯಾಯಾಲಯ ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ Diploma ವಿದ್ಯಾರ್ಹತೆಯನ್ನು ಹೊಂದಿರಬೇಕು, ಜೊತೆಗೆ ಪ್ರೌಢದರ್ಜೆಯಲ್ಲಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 500/-
* ಪ್ರವರ್ಗ 2ಎ, 2ಬಿ, 3ಎ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification for the Post of Assistant Court Secretary (STENOGRAPHER)
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.