ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 95 ಗ್ರೂಪ್-D ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 95
- Start Date
- 6 ಮೇ 2019
- End Date
- 3 ಜೂನ್ 2019
- Last Payment
- 6 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರು 100/- ಶುಲ್ಕ ನಿಗದಿಪಡಿಸಲಾಗಿದೆ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರು 100/- ಶುಲ್ಕ ನಿಗದಿಪಡಿಸಲಾಗಿದೆ
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Comments