ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:13 ಫೆಬ್ರುವರಿ 2020
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನವಾಗಿರುತ್ತದೆ.
No. of posts: 27
Comments