ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Rukmini Krushna Ganiger
15 ಸೆಪ್ಟೆಂಬರ್ 2021
Others
Important
Job Overview
- No. of posts
- 3
- Start Date
- 14 ಸೆಪ್ಟೆಂಬರ್ 2021
- End Date
- 16 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿ ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಜೊತೆಗೆ ಸ್ನಾತಕೋತ್ತರ ಪದವಿಯಲ್ಲಿ ಆಂಗ್ಲಭಾಷೆಯನ್ನು ಅಭ್ಯಸಿಸಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500/-
- ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 500/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕ ಇರುತ್ತದೆ.
Age Limit:
- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
* ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.