ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Mallappa Myageri
29 ಅಕ್ಟೋಬರ್ 2021 Others State Important
ರಾಜ್ಯ ರಾಜಧಾನಿ ಬೆಂಗಳೂರುದಲ್ಲಿನ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 150 ಬೆರಳಚ್ಚುಗಾರರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 27-11-2021ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
Job Overview
No. of posts
150
Start Date
27 ಅಕ್ಟೋಬರ್ 2021
End Date
27 ನವೆಂಬರ್ 2021
Last Payment
30 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ ನಿಯಮಗಳ ಅನುಸಾರವಾಗಿ ಆಯ್ಕೆ ಮಾಡಲಾಗುವುದು
Qualification:

1) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ಕಲೆ/ವಾಣಿಜ್ಯ (ವ್ಯವಹಾರ ನಿರ್ವಹಣೆ)/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
2) ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗುವದರ ಜೊತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನವನ್ನು  ಹೊಂದಿರಬೇಕು.

Fee:

General ಹಾಗೂ OBC ಅಭ್ಯರ್ಥಿಗಳು 350/- ಶುಲ್ಕವನ್ನು ಪಾವತಿ ಮಾಡತಕ್ಕದ್ದು.
SC/ST/ ಪ್ರವರ್ಗ-1 ಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 200/-ಶುಲ್ಕವನ್ನು ಪಾವತಿ ಮಾಡತಕ್ಕದ್ದು.

Age Limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡಂತೆ ವಯೋಮಿತಿಯನ್ನು ಹೊಂದಿರಬೇಕು.
General ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು 
OBC ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು
SC/ST/ ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.