ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 94 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:27 ಮಾರ್ಚ್ 2021

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 27,2021ರೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts: 94
Comments