ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/09/2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 150
ಕಲ್ಯಾಣ ಕರ್ನಾಟಕ : 21
ಉಳಿಕೆ ಮೂಲ ವೃಂದ : 129
- No. of posts
- 150
- Start Date
- 19 ಆಗಸ್ಟ್ 2022
- End Date
- 17 ಸೆಪ್ಟೆಂಬರ್ 2022
- Last Payment
- 21 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 200/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.