ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
30 ಆಗಸ್ಟ್ 2022 Others State Important

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 21 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/09/2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
21
Start Date
30 ಆಗಸ್ಟ್ 2022
End Date
17 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C (10th) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 200/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರರ  ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.