Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:15 ಮಾರ್ಚ್ 2023
not found
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ 37 ವಾಹನ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ06/04/2023ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
No. of posts:  37

Comments