Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI SSLC
Published by: Bhagya R K | Date:27 ಜೂನ್ 2023
not found

ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ಕೇಬಲ್ ಆಪರೇಟರ್ (Group- D) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/07/2023ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

No. of posts:  1

Comments