ಕರ್ನಾಟಕದ ವಿವಿಧ ಕೋರ್ಟ್ ಗಳಲ್ಲಿ ಖಾಲಿ ಇರುವ ಜಿಲ್ಲಾ ನ್ಯಾಯಾಧೀಶರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕದ ವಿವಿಧ ಕೋರ್ಟ್ ಗಳಲ್ಲಿ ಖಾಲಿ ಇರುವ ಜಿಲ್ಲಾ ನ್ಯಾಯಾಧೀಶರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
28 ಅಕ್ಟೋಬರ್ 2023 Others State Important
Tags: Degree

ಕರ್ನಾಟಕ ರಾಜ್ಯದ ವಿವಿಧ ಕೋರ್ಟ್ ಗಳಲ್ಲಿ  ಖಾಲಿ ಇರುವ 14 ನ್ಯಾಯಾಧೀಶರ ಹುದ್ದೆಗಳ ಭರ್ತಿ ಮಾಡಲು ಹೈಕೋರ್ಟ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದೆಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ  17/11/2023ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ 7 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Job Overview
No. of posts
14
Start Date
28 ಅಕ್ಟೋಬರ್ 2023
End Date
17 ನವೆಂಬರ್ 2023
Last Payment
18 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 1000/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.