ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
07 ಫೆಬ್ರವರಿ 2023
Others
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 13 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 13
- Start Date
- 7 ಫೆಬ್ರುವರಿ 2023
- End Date
- 25 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತ್ತೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online Karnataka High Court Recruitment 2023
ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.