ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
04 ಏಪ್ರಿಲ್ 2024 District Court Important
Tags: Degree
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ 8 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/04/2024ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Job Overview
No. of posts
8
Start Date
4 ಎಪ್ರಿಲ್ 2024
End Date
17 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. 
Qualification:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Law ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.