Life is like this loading!

We've to prepare well to perform better

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳ ಬೃಹತ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:21 ಫೆಬ್ರುವರಿ 2019
Image not found

  ಕರ್ನಾಟಕ ರಾಜ್ಯದ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು.

**ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಅನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವುದು

No. of posts:  662

Application Start Date:  21 ಫೆಬ್ರುವರಿ 2019

Application End Date:  9 ಮಾರ್ಚ್ 2019

Last Date for Payment:  11 ಮಾರ್ಚ್ 2019

Qualification:  * ವಾರ್ಡರ್ ಹುದ್ದೆಗಳಿಗೆ : ಎಸ್.ಎಸ್.ಎಲ್.ಸಿ(SSLC) / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.

* ಜೈಲರ್ ಹುದ್ದೆಗಳಿಗೆ : ಯಾವುದೇ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.

Fee:  * ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-

*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.

Age Limit:  * ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 09.03.2019 ಕ್ಕೆ ಅಭ್ಯರ್ಥಿಗೆ ಕನಿಷ್ಟ 20 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಆ) ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.

Pay Scale:  * ವಾರ್ಡರ್ ಹುದ್ದೆಗಳಿಗೆ : 21400-500-22400-550-24600-600-27000-650-29600-750-32600-850-36000-950-39800-1100-42000
* ಜೈಲರ್ ಹುದ್ದೆಗಳಿಗೆ : 33450-850-36000-950-39800-1100-46400-1250-53900-1450-62600

* If above links are not opening, use the browser to visit kpscvaani.com website