ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳ ಬೃಹತ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

|
ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳ ಬೃಹತ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯದ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು. **ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಅನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವುದು
Job Overview
No. of posts
662
Start Date
21 ಫೆಬ್ರುವರಿ 2019
End Date
9 ಮಾರ್ಚ್ 2019
Last Payment
11 ಮಾರ್ಚ್ 2019
Employment Type
FULL_TIME
Organization
KPSC Vaani (Website)
Location
KA,
Qualification:
* ವಾರ್ಡರ್ ಹುದ್ದೆಗಳಿಗೆ : ಎಸ್.ಎಸ್.ಎಲ್.ಸಿ(SSLC) / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.

* ಜೈಲರ್ ಹುದ್ದೆಗಳಿಗೆ : ಯಾವುದೇ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.
Fee:
* ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-

*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
Age Limit:
* ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 09.03.2019 ಕ್ಕೆ ಅಭ್ಯರ್ಥಿಗೆ ಕನಿಷ್ಟ 20 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಆ) ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.
to download official notification
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.