ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೇಂದ್ರಿಯ ವಿದ್ಯಾಲಯ ಸಂಗತನ್ ದಲ್ಲಿ 13404 ಪ್ರಾಥಮಿಕ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26/12/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 13404
- ಪ್ರಾಥಮಿಕ ಶಿಕ್ಷಕರು : 6414
- ಸಹಾಯಕ ಆಯುಕ್ತರ : 52
- ಪ್ರಿನ್ಸಿಪಾಲ್ : 239
- ಉಪ ಪ್ರಾಂಶುಪಾಲರು : 203
- ಸ್ನಾತಕೋತ್ತರ ಶಿಕ್ಷಕ : 1409
- ತರಬೇತಿ ಪಡೆದ ಪದವೀಧರ ಶಿಕ್ಷಕ : 3176
- ಗ್ರಂಥಪಾಲಕ 355
- PRT (ಸಂಗೀತ) : 303
- ಹಣಕಾಸು ಅಧಿಕಾರಿ : 6
- ಸಹಾಯಕ ಇಂಜಿನಿಯರ್ (ಸಿವಿಲ್) : 2
- ಸಹಾಯಕ ವಿಭಾಗ ಅಧಿಕಾರಿ (ASO) : 156
- ಹಿಂದಿ ಅನುವಾದಕ : 11
- ಹಿರಿಯ ಕಾರ್ಯದರ್ಶಿ ಸಹಾಯಕ (UDC) : 322
- ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (LDC) : 702
- ಸ್ಟೆನೋಗ್ರಾಫರ್ ಗ್ರೇಡ್-II : 54
- No. of posts
- 13404
- Start Date
- 5 ಡಿಸೆಂಬರ್ 2022
- End Date
- 26 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 1200, 1500 ಮತ್ತು 2300 ರೂ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Age Limit:
* ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಭೋದಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 30-50 ವರ್ಷ ವಯೋಮಿತಿಯನ್ನು ಮೀರಿರಬಾರದು.
- SC/ST ಅಭ್ಯರ್ಥಿಗಳಿಗೆ 5 ವರ್ಷ
- OBC ಅಭ್ಯರ್ಥಿಗಳಿಗೆ 3 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Comments