ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
07 ನವೆಂಬರ್ 2022 Others State Important

ಕೇಂದ್ರಿಯ ವಿದ್ಯಾಲಯ ಸಂಗತನ್ ದಲ್ಲಿ 4,014 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 16/11/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.

Job Overview
No. of posts
4014
Start Date
5 ನವೆಂಬರ್ 2022
End Date
16 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಕೇಂದ್ರಿಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ B.Ed/ B.Sc/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.