ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರಿಯ ವಿದ್ಯಾಲಯ ದೋಣಿಮಲೈನಲ್ಲಿ ಖಾಲಿ ಇರುವ ಗ್ರಾಜುವೇಟ್ ಟೀಚರ್, ಪೋಸ್ಟ್ ಗ್ರಾಜುವೇಟ್ ಟೀಚರ್, ಪ್ರಾಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ 
- ದಿನಾಂಕ 04/09/2023 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.   

Job Overview
Start Date
1 ಸೆಪ್ಟೆಂಬರ್ 2023
End Date
4 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.