ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿದ್ಯಾಲಯ ನಂ.2 ಗದಗ ರಸ್ತೆ, ಹುಬ್ಬಳ್ಳಿ ಇಲ್ಲಿ  ಖಾಲಿ ಇರುವ ಪ್ರೈಮರಿ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರೈಮರಿ ಟೀಚರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/12/2023 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
ಕರ್ನಾಟಕ ಕೇಂದ್ರೀಯ ವಿದ್ಯಾಲಯ ನಂ.2 ಗದಗ ರಸ್ತೆ, ಹುಬ್ಬಳ್ಳಿ .

Job Overview
Start Date
23 ನವೆಂಬರ್ 2023
End Date
30 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.