ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
17 ಜೂನ್ 2024 Others
Tags: Degree
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ಬರುವ ತುಮಕೂರು ಉಪವಿಭಾಗ ಕಛೇರಿಯಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Job Overview
No. of posts
1
Start Date
17 ಜೂನ್ 2024
End Date
3 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/07/2024 ರಂದು ಬೆಳ್ಳಿಗೆ 11:00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
ಕಾರ್ಯಪಾಲಕ ಅಭಿಯಂತರರು, ನಂ. 3ನೇ ವಿಭಾಗ, ನಂ. 55, ನೆಲಮಹಡಿ,
ಅಭಯ ಸಂಕೀರ್ಣ ಭವನ, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-560020.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.