ಕರ್ನಾಟಕ ಪಶು-ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ
ಕರ್ನಾಟಕದ ಬೀದರ ಜಿಲ್ಲೆಯಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ಸಹಾಯಕ ಪ್ರಾದ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನದವನ್ನು ಏರ್ಪಡಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಫೆಬ್ರುವರಿ 01, 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Job Overview
- No. of posts
- 9
- End Date
- 1 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗೆ ಅನುಗುಣವಾಗಿ MVASC/ P.hd ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಮತ್ತು ರಾಷ್ಟೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.