Loading..!

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯೆವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 2000 ಹುದ್ದೆಗಳ ಭರ್ಜರಿ ನೇಮಕಾತಿ
Tags: Degree PUC
Published by: Yallamma G | Date:2 ಮಾರ್ಚ್ 2023
not found

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು2000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27 ಫೆಬ್ರುವರಿ 2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 2000

- ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ಫೆ.27 ವರೆಗೆ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾ.10 ವರೆಗೆ ವಿಸ್ತರಣೆ ಮಾಡಲಾಗಿದೆ. 

No. of posts:  2000

Comments