ರಾಜ್ಯ ಸರ್ಕಾರದಿಂದ ಮತ್ತೆ 3000 ಭೂಮಾಪಕರ ಬೃಹತ್ ನೇಮಕಾತಿ | ಪಿಯುಸಿ, ಬಿಇ, ಬಿ.ಟೆಕ್, ಡಿಪ್ಲೊಮ, ಐಟಿಐ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:16 ಫೆಬ್ರುವರಿ 2022
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು 3000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11 ಫೆಬ್ರುವರಿ 2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 3000
No. of posts: 3000
Comments