ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:27 ಸೆಪ್ಟೆಂಬರ್ 2023
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 3 ಚಾಲಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 08-09-2023 ಸಂಜೆ 04:00ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.
No. of posts: 3
Comments