ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 3 ಚಾಲಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 08-09-2023 ಸಂಜೆ 04:00 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಬೇಕಾದ ವಿಳಾಸ : 
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, 
ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.

Job Overview
No. of posts
3
Start Date
11 ಆಗಸ್ಟ್ 2023
End Date
8 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಪರವಾನಿಗೆಯನ್ನು ಹೊಂದಿರಬೇಕು, ಜೊತೆಗೆ ಮೋಟಾರ್ ಕಾರ್ ಚಲನೆಯಲ್ಲಿ ಕನಿಷ್ಠ 3 ವರ್ಷಗಳ ಸೇವಾ ಅನುಭವನ್ನು ಹೊಂದಿರಬೇಕು.
Fee:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ:
ಸಾಮಾನ್ಯ ವರ್ಗ : 35 ವರ್ಷ
OBC : 38 ವರ್ಷ
ಪ.ಜಾ./ಪ.ಪಂ./ಪ್ರವರ್ಗ-1 : 40 ವರ್ಷ

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.