Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ನರ್ಸ್) ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.
Published by: Basavaraj Halli | Date:19 ಜನವರಿ 2020
not found
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 253 ನರ್ಸ್ - ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ಎಂ ಎಲ್ ಎಚ್ ಪಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಹುದ್ದೆಗಳು ಬೀದರ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುತ್ತವೆ

ಖಾಲಿ ಇರುವ ಹುದ್ದೆಗಳ ವಿವರಗಳು :
1. ಕೊಪ್ಪಳ - 47
2. ಕಲಬುಗರಿ - 36
3. ಬೀದರ - 10
4. ಬಳ್ಳಾರಿ - 100
5. ರಾಯಚೂರ - 26
6. ಯಾದಗಿರಿ - 34
ಒಟ್ಟು ಖಾಲಿ ಹುದ್ದೆಗಳು : 253
No. of posts:  253
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments