ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ನರ್ಸ್) ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.

Published by: Basavaraj Halli
|
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ನರ್ಸ್) ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 253 ನರ್ಸ್ - ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ಎಂ ಎಲ್ ಎಚ್ ಪಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ಬೀದರ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುತ್ತವೆ ಖಾಲಿ ಇರುವ ಹುದ್ದೆಗಳ ವಿವರಗಳು : 1. ಕೊಪ್ಪಳ - 47 2. ಕಲಬುಗರಿ - 36 3. ಬೀದರ - 10 4. ಬಳ್ಳಾರಿ - 100 5. ರಾಯಚೂರ - 26 6. ಯಾದಗಿರಿ - 34 ಒಟ್ಟು ಖಾಲಿ ಹುದ್ದೆಗಳು : 253
Job Overview
No. of posts
253
Start Date
19 ಜನವರಿ 2020
End Date
7 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವದು
Qualification:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಪ್ರಾವೀಣ್ಯತೆ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ದಿನಾಂಕದಂತೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ 35 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC ST ಪ್ರವರ್ಗ-1 40 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 45 ವರ್ಷ
to download vacancy details and important dates
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.