Loading..!

ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:30 ಜುಲೈ 2021
not found
ಭಾರತ ದೇಶದ ಗೌರವಾನ್ವಿತ ಪ್ರಧಾನಮಂತ್ರಿಯವರರಿಂದ ಏಪ್ರಿಲ್ 2005 ರಲ್ಲಿ ಆರಂಭಿಸಿದ. ಮಕ್ಕಳ ಮತ್ತು ತಾಯಿಯ ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಲಿಂಗ ಮತ್ತು ಜನಸಂಖ್ಯಾ ಸಮತೋಲನದೊಂದಿಗೆ ಜನಸಂಖ್ಯೆಯನ್ನು ಸ್ಥಿರಗೊಳಿಸುವ ಉಪಕ್ರಮಗಳನ್ನು ಕೈಗೊಳ್ಳವ ಹಾಗೂ ಮುಂತಾದ ಅರೋಗ್ಯ ಹಿತಾಸಕ್ತಿಯ ಕಾರ್ಯದ ಕೇಂದ್ರವಾಗಿರುವ ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಖಾಲಿ ಇರುವ ಗುತ್ತಿಗೆ ಆಧಾರಿತ 08 ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ದಿನಾಂಕ : 05/08/2021 ರೊಳಗೆ ಅರ್ಜಿ ಸಲ್ಲಿಸಬೇಕು.
No. of posts:  8

Comments