ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
30 ಜುಲೈ 2021 Others State
Tags: Degree PG
ಭಾರತ ದೇಶದ ಗೌರವಾನ್ವಿತ ಪ್ರಧಾನಮಂತ್ರಿಯವರರಿಂದ ಏಪ್ರಿಲ್ 2005 ರಲ್ಲಿ ಆರಂಭಿಸಿದ. ಮಕ್ಕಳ ಮತ್ತು ತಾಯಿಯ ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಲಿಂಗ ಮತ್ತು ಜನಸಂಖ್ಯಾ ಸಮತೋಲನದೊಂದಿಗೆ ಜನಸಂಖ್ಯೆಯನ್ನು ಸ್ಥಿರಗೊಳಿಸುವ ಉಪಕ್ರಮಗಳನ್ನು ಕೈಗೊಳ್ಳವ ಹಾಗೂ ಮುಂತಾದ ಅರೋಗ್ಯ ಹಿತಾಸಕ್ತಿಯ ಕಾರ್ಯದ ಕೇಂದ್ರವಾಗಿರುವ ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಖಾಲಿ ಇರುವ ಗುತ್ತಿಗೆ ಆಧಾರಿತ 08 ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ದಿನಾಂಕ : 05/08/2021 ರೊಳಗೆ ಅರ್ಜಿ ಸಲ್ಲಿಸಬೇಕು.
Job Overview
No. of posts
8
End Date
5 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್‌ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಎಂಬಿಬಿಎಸ್(MBBS) / ಬಿಇ (BE) ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು ಮತ್ತು ಸೇವಾನುಭವವನ್ನು ಹೊಂದಿರಬೇಕು.
Age Limit:
- ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಹೊಂದಿರಬೇಕು.
To Download the Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.