Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸಟೇಬಲ್ -2019 ರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ
| Date:9 ಜೂನ್ 2019
not found
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP & IRB) ಪುರುಷ, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) (ಪುರುಷ), ಪೊಲೀಸ್ ಕಾನ್ಸ್ಟೇಬಲ್ ನಾಗರಿಕ (ಸಿವಿಲ್) ಪುರುಷ-ಮಹಿಳಾ ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು.
No. of posts:  540
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments