ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನ್ಯಾಯ ವಿಜ್ಞಾನ ಪ್ರಯೋಗಾಲಯ / ಪ್ರಾದೇಶಿಕ ನ್ಯಾಯ ವಿಜ್ಞಾನ ಘಟಕ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07-06-2021 ಬೆಳಿಗ್ಗೆ 10.00 ಗಂಟೆಗೆ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-07-2021 ರ ಸಂಜೆ 06.00 ಗಂಟೆಗೆ
- ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 09-07-2021
* ಹುದ್ದೆಗಳ ವಿವರ :
- ಜೀವಶಾಸ್ತ್ರ ವಿಭಾಗ - 12
- ರಸಾಯನಶಾಸ್ತ್ರ ವಿಭಾಗ - 08
- ನಾರ್ ಕೋಟಿಕ್ಸ್ ವಿಭಾಗ - 02
- ಭೌತಶಾಸ್ತ್ರ ವಿಭಾಗ - 05
- ಡಿಎನ್ ಎ ವಿಭಾಗ - 02
- ಪ್ರಶ್ನಿತ ದಾಸ್ತಾವೇಜು ವಿಭಾಗ - 10
- ಅಗ್ನಿ ಅಸ್ತ್ರ ವಿಭಾಗ - 06
- ಫೋರೆನಿಕ್ಸ್ ಮನೋವಿಜ್ಞಾನ - 01
- ಕಂಪ್ಯೂಟರ್ ಫೋರೆನಿಕ್ಸ್ ವಿಭಾಗ - 05
- ಮೊಬೈಲ್ ಫೋರೆನಿಕ್ಸ್ ವಿಭಾಗ - 05
- ಆಡಿಯೋ ವಿಡಿಯೋ ವಿಭಾಗ - 05
- ವಿಷ ವಿಜ್ಞಾನ ವಿಭಾಗ - 21
- ಫೋಟೋಗ್ರಫಿ ವಿಭಾಗ - 02
Job Overview
- No. of posts
- 84
- Start Date
- 7 ಜೂನ್ 2021
- End Date
- 7 ಜುಲೈ 2021
- Last Payment
- 9 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಹ ಅಭ್ಯರ್ಥಿಗಳಿಗೆ 150 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಎರಡು ಪತ್ರಿಕೆಗಳನ್ನೊಳಗೊಂಡ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಸ್ಯಶಾಸ್ತ್ರ / ಪ್ರಾಣಿಶಾಸ್ತ್ರ / ಜೀವ ರಸಾಯನಶಾಸ್ತ್ರ / ಸೂಕ್ಷ್ಮಜೀವ ವಿಜ್ಞಾನ / ಜೀವವಿಜ್ಞಾನ / ವಿಧಿವಿಜ್ಞಾನ / ಔಷದ ಶಾಸ್ತ್ರ / ಭೌತಶಾಸ್ತ್ರ / ಗಣಕ ವಿಜ್ಞಾನ / ವಿದ್ಯುನ್ಮಾನ /ಮಾಹಿತಿ ವಿಜ್ಞಾನ / ತಂತ್ರಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.
ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು.
Fee:
- ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ 250 (ಪ್ರತಿ ವಿಭಾಗಕ್ಕೆ)
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 100 (ಪ್ರತಿ ವಿಭಾಗಕ್ಕೆ) ಅರ್ಜಿಯ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾದ 07-07-2021 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ ಕೆಳಕಂಡ ವಯಸ್ಸನ್ನು ಮೀರಿರಬಾರದು
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
- 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ
Apply online : Karnataka Police FSL Department Recruitment 2021
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.